ಉಪ್ಪಳ್ಳಿ ರಸ್ತೆ ಅಗಲೀಕರಣಕ್ಕೆ ಮುಹೂರ್ತ ಫಿಕ್ಸ್
1 min readಚಿಕ್ಕಮಗಳೂರು : ಮಲ್ಲಂದೂರು ಮಾರ್ಗವಾಗಿ ನಗರಕ್ಕೆ ಸಂಪರ್ಕಿಸುವ ನಗರಸಭೆ ವ್ಯಾಪ್ತಿಗೆ ಸೇರಿದ ರಸ್ತೆಯನ್ನು ಅಗಲಿಕರಣಗೊಳಿಸುವ ಕಾರ್ಯಕ್ಕೆ ನಗರಸಭೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪೂರ್ವಾಭಾವಿಯಾಗಿ ಸರ್ವೆ ಕಾರ್ಯವನ್ನು ನಡೆಸಲಾಯಿತು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g