May 17, 2024

MALNAD TV

HEART OF COFFEE CITY

ನಗರಸಭೆ ಚುನಾವಣೆ; ಮತದಾನ, ಮಾಡಿದ ಸಿ.ಟಿ ರವಿ

1 min read

 

ಚಿಕ್ಕಮಗಳೂರು: ನಗರಸಭೆ ಚುನಾವಣೆ ಹಿನ್ನೆಲೆ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು ಬೆಳಿಗ್ಗೆ 9 ಗಂಟೆ ವೇಳೆಗೆ ಶೇ.10ರಷ್ಟು ಮತದಾನ ನಡೆದಿದ್ದು ಮಂದಗತಿಯಲ್ಲಿ ಮತದಾನ ಪ್ರಕ್ರಿಯೆ ನಡೆದಿದೆ.

ನಗರದ 35 ವಾರ್ಡುಗಳಿಗೆ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು ಮತದಾರರು ತಮ್ಮ ಹಕ್ಕು ಚಲಾಯಿಸಲು ತೊಡಗಿದ್ದಾರೆ ಚಿಕ್ಕಮಗಳೂರು ನಗರಸಭೆಗೆ 4 ವರ್ಷಗಳ ಬಳಿಕ ಚುನಾವಣೆ ನಡೆಯುತ್ತಿದ್ದು, ಮತದಾರರು ಸಹಜವಾಗಿಯೇ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಲು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಶಾಸಕ ಸಿ ಟಿ ರವಿ ದಂಪತಿ ಸಮೇತ ಆಗಮಿಸಿ ನಗರದ ಪಾಲಿಟೆಕ್ನಿಕ್ ಕಾಲೇಜಿನ ವಾರ್ಡ್ ನಂ 28 ರ ಭೂತ್ ನಂ 99 ರಲ್ಲಿ ಮತದಾನ ಮಾಡಿದರು.

ನಗರದ ಕಲ್ದೋಡ್ಡಿ ಶಾಂತಿನಗರ ವಾರ್ಡ್ ನಲ್ಲಿ ಮತದಾರರ ಪಟ್ಟಿ ಗೊಂದಲದಿಂದ ಕೆಲಕಾಲ ಮತದಾನ ಪ್ರಕ್ರಿಯೆ ವಿಳಂಭವಾಯಿತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!