May 17, 2024

MALNAD TV

HEART OF COFFEE CITY

ನೂತನ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಜಿಲ್ಲಾ ಬಿಜೆಪಿಯಿಂದ ಸ್ವಾಗತ

1 min read

ಚಿಕ್ಕಮಗಳೂರು: ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ನೂತನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾದ ಅರಗ ಜ್ಞಾನೇಂದ್ರರವರನ್ನ ಜಿಲ್ಲಾ ಬಿಜೆಪಿಯಿಂದ ಸ್ವಾಗತ ಮಾಡಲಾಯಿತ್ತು.

ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ನೂತನವಾಗಿ ಜಿಲ್ಲಾಉಸ್ತುವಾರಿ ಸಚಿವರಾಗಿ ಅರಗ ಜ್ಞಾನೇಂದ್ರರವರನ್ನು ಜಿಲ್ಲೆಯ ಪರವಾಗಿ ಜಿಲ್ಲಾ ಬಿಜೆಪಿ ಮುಖಂಡರು ಹಾಗೂ ಕಾರ್ಯಾಕರ್ತರಿಂದ ಹೂ ಮಾಲೆ ಹಾಕುವುದರ ಮೂಲಕ ಸ್ವಾಗತಿಸಲಾಯಿತ್ತು ಮತ್ತು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಉಪ ಸಭಾಪತಿಗಳಾದ ಎಂ.ಕೆ. ಪ್ರಾಣೀಶ್, ಜಿಲ್ಲಾ ವಕ್ತಾರ ವರಸಿದ್ಧಿ ವೇಣುಗೋಪಾಲ್, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಆಲ್ದೂರು ಶಶಿ, ಎಂಎಲ್ ಸಿ ಸುನಿಲ್ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!