ಪೆಟ್ರೋಲ್ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿನೂತನ ಪ್ರತಿಭಟನೆ
1 min readಚಿಕ್ಕಮಗಳೂರು : ಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಬೈಕ್, ಕಾರಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ವಿಭಿನ್ನವಾಗಿ ಪ್ರತಿಭಟಿಸಲಾಯಿತು, ನೂರಾರು ಕಾಂಗ್ರೆಸ್ ಕಾರ್ಯಕರ್ತರು ತಾಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಮೆರವಣಿಗೆ ಆಗಮಿಸಿದರು, ಬೈಕ್ ಮೇಲೆ ಗ್ಯಾಸ್ ಸಿಲೆಂಡರ್ ಇಟ್ಟುಕೊಂಡು ಅಣಕು ಮೆರವಣಿಗೆ ಮಾಡಿ ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು, ಡೀಸೆಲ್ ಟ್ಯಾಂಕ್ ಗೆ ಮೋದಿ ಭಾವಚಿತ್ರ ಅಂಟಿಸಿ ವ್ಯಂಗ್ಯ ಮಾಡುವ ಮೂಲಕ ಘೋಷಣೆ ಕೂಗಿದರು, ಅಲ್ಲದೇ ರಸ್ತೆ ಮಧ್ಯ ಒಲೆ ಹಚ್ಚಿ ಟೀ ಮಾಡುವ ಮೂಲಕ ಗ್ಯಾಸ್ ಬೆಲೆ ಏರಿಕೆಗೆ ಅಸಮಾಧಾನ ಹೊರ ಹಾಕಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g