ಸ್ಮಶಾನ ನಿರ್ಮಿಸಲು ಸ್ವಾಮೀಜಿಗಳ ವಿರೋಧ
1 min readಚಿಕ್ಕಮಗಳೂರು : ಸ್ಮಶಾನ ಕಾಮಗಾರಿಯನ್ನು ಮಾಡುವಾಗ ಶಾಲೆಗೆ ಸೇರಿದ ಜಾಗವನ್ನು ಒತ್ತುವರಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಶ್ರೀಶೈಲ ಪುಷ್ಪಗಿರಿ ಸಂಸ್ಥಾನದ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಜೆ.ಸಿ.ಬಿ ತಡೆದು ಕಾಮಗಾರಿ ವಿರೊಧಿಸಿ ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g