May 1, 2024

MALNAD TV

HEART OF COFFEE CITY

ಲಕ್ಯಾ ಗ್ರಾಮದಲ್ಲಿ ಪರಮಾತ್ಮನಿಗೆ ನಮ್ಮ ನಮನ

1 min read

ಚಿಕ್ಕಮಗಳೂರು : ಪುನಿತ್ ರಾಜ್ ಕುಮಾರ್ ಸ್ಮರಣಾರ್ಥ ಲಕ್ಯಾ ಗ್ರಾಮದಲ್ಲಿ ಪರಮಾತ್ಮನಿಗೆ ನಮ್ಮ ನಮನ ಕಾರ್ಯಕ್ರಮದ ಅಂಗವಾಗಿ ಪುನಿತ್ ಭಾವಚಿತ್ರಕ್ಕೆ ಪುಷ್ಪ ನಮನ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆಯನ್ನು ಲಕ್ಯಾ ಗ್ರಾಮಸ್ಥರು ಹಾಗೂ ಲಕ್ಯಾ ಹುಡುಗರು ಕಾರ್ಯಕ್ರಮನ್ನು ಹಮ್ಮಿಕೊಂಡಿದ್ರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!