ಕಾಫಿನಾಡಿನಲ್ಲಿ ಇಂದು ಒಂದೇ ದಿನ 1000ರ ಗಡಿದಾಟಿದ ಸೋಂಕಿತರು
1 min readಕಾಫಿನಾಡಿನಲ್ಲಿ ಇಂದು ಒಂದೇ ದಿನ 1000ರ ಗಡಿದಾಟಿದ ಸೋಂಕಿತರು, ಚಿಕ್ಕಮಗಳೂರು ಜಿಲ್ಲೆಯಲ್ಲಿ 1009 ಮಂದಿಗೆ ಕೊರೊನಾ ಸೋಂಕು, ಕೊರೊನಾ ಸೋಂಕಿನಿಂದ ಇಬ್ಬರು ಸಾವು, ನಿನ್ನೆ 735 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು, ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g