May 16, 2024

MALNAD TV

HEART OF COFFEE CITY

ವೀಕೆಂಡ್ ಕರ್ಫ್ಯೂ ನಡುವೆಯೂ ಧಾರಾವಾಹಿ ಚಿತ್ರೀಕರಣ ಮಾಲೀಕರಿಗೆ ದಂಡ

1 min read

ಕೊಟ್ಟಿಗೆಹಾರ:ವೀಕೆಂಡ್ನಕರ್ಫ್ಯೂಡುವೆಯೂ ಫಲ್ಗುಣಿಯ ಹೊಟೇಲ್‍ವೊಂದರಲ್ಲಿ ಚಿತ್ರೀಕರಣ ನಡೆಸುತ್ತಿದ್ದ ಧಾರಾವಾಹಿ ತಂಡಕ್ಕೆ ಪೋಲಿಸರು ದಂಡ ವಿಧಿಸಿದ್ದಾರೆ,
ಫಲ್ಗುಣಿ ಗ್ರಾಮದ ಕಾಫಿ ಕಾರ್ನರ್ ಕೆಫೆ ಹೊಟೇಲ್‍ನಲ್ಲಿ ಭಾನುವಾರ ಮುದ್ದುಲಕ್ಷ್ಮಿ ಧಾರಾವಾಹಿ ಚಿತ್ರೀಕರಣ ನಡೆಸಲಾಗಿದ್ದು ಸ್ಥಳಕ್ಕೆ ಭೇಟಿ ನೀಡಿದ ಬಣಕಲ್ ಠಾಣೆ ಪಿಎಸ್‍ಐ ಗಾಯತ್ರಿ ಅವರು ಧಾರಾವಾಹಿ ತಂಡಕ್ಕೆ ದಂಡ ವಿಧಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ವೀಕೆಂಡ್ ಕರ್ಫ್ಯೂ ನಡುವೆಯೂ ಧಾರಾವಾಹಿ ಚಿತ್ರಿಕರಣ ನಡೆಸಿರುವುದರಿಂದ ಧಾರಾವಾಹಿ ತಂಡ ಹಾಗೂ ಹೋಟೆಲ್ ಮಾಲೀಕರಿಗೆ ದಂಡ ವಿಧಿಸಿ ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಚಿತ್ರೀಕರಣ ನಡೆಸದಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!