April 27, 2024

MALNAD TV

HEART OF COFFEE CITY

ಪೆಟ್ರೋಲ್ ,ಡೀಸಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

1 min read

ಚಿಕ್ಕಮಗಳೂರು :

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ
ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.

ಚಿಕ್ಕಮಗಳೂರು ನಗರದ ಪಾಲಿಟೆಕ್ನಿಕ್ ಕಾಲೇಜು ಸರ್ಕಲ್ ನಲ್ಲಿ ಪೆಟ್ರೋಲ್- ಡಿಸೇಲ್ ಬೆಲೆ ಏರಿಕೆ ಖಂಡಿಸಿ ಸೈಕಲ್ ಜಾಥಾ ಆರಂಭಿಸಿ, ಅಜಾದ್ ವೃತ್ತದವರೆಗೆ ಸೈಕಲ್ ಜಾಥಾದ ಮೆರವಣಿಗೆ ನಡೆಸಿದ್ರು. ಪದೇ ಪದೇ ಬೆಲೆ ಏರಿಕೆ ಖಂಡನೀಯ ಎಂದು ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಕೆ.ಜೆ.ಜಾರ್ಜ್, ಜಿಲ್ಲಾಧ್ಯಕ್ಷ ಅಂಸುಮಂತ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿವಹಿಸಿದ್ರು.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!