May 5, 2024

MALNAD TV

HEART OF COFFEE CITY

ಪಿ.ಎಫ್.ಐ, ಎಸ್.ಡಿ.ಪಿ.ಐ ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು

1 min read

ಚಿಕ್ಕಮಗಳೂರು : ಅಪ್ಪ ಮಗನನ್ನು ವಶಕ್ಕೆ ಪಡೆದಿರುವ ಪೊಲೀಸರು.ಅಪ್ಪ ಎಸ್ ಡಿ ಪಿ ಐ ಜಿಲ್ಲಾಧ್ಯಕ್ಷ ಗೌಸ್ ಮುನೀರ್ , ಮಗ ಕ್ಯಾಂಪಸ್ ಫ್ರೆಂಟ್ ಆಫ್ ಇಂಡಿಯಾದ ಮಾಜಿ ಜಿಲ್ಲಾಧ್ಯಕ್ಷ ಇಮ್ರಾನ್ ವಶಕ್ಕೆ.ನಗರದ ಬಸವನಹಳ್ಳಿ ಠಾಣೆಯಲ್ಲಿ ವಿಚಾರಣೆ.ನಗರದ ಬಸವನಹಳ್ಳಿ ಠಾಣೆಯಲ್ಲಿ‌ 5 ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು.ಪಿ.ಎಫ್.ಐ, ಎಸ್.ಡಿ.ಪಿ.ಐ ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು.
ಜಿಲ್ಲೆಯಲ್ಲಿ 10ಕ್ಕೂ ಹೆಚ್ಚು ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು.ಚಿಕ್ಕಮಗಳೂರು, ಮೂಡಿಗೆರೆ ಹಾಗೂ ಆಲ್ದೂರಿನಲ್ಲಿ ವಶಕ್ಕೆ ಪಡೆದ ಪೊಲೀಸರು.ರಾಜ್ಯಾದ್ಯಂತ ಎನ್.ಐ.ಎ.ವಿರುದ್ಧ ಪ್ರತಿಭಟನೆ.ಯಾವುದೇ ಪ್ರತಿಭಟನೆ ನಡೆಸದಂತೆ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!