ರೈತರ ಹತ್ಯೆ ಖಂಡಿಸಿ ಪ್ರತಿಭಟನೆ
1 min readಉತ್ತರ ಪ್ರದೇಶದ ಲಖೀಂಪುರದಲ್ಲಿ ನಡೆದ ರೈತರ ಹತ್ಯೆಯನ್ನು ಖಂಡಿಸಿ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಹಾಗೂ ಉತ್ತರ ಪ್ರದೇಶದ ಸರ್ಕಾರವನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g