May 22, 2024

MALNAD TV

HEART OF COFFEE CITY

ಹೆಣ್ಣು ಮಕ್ಕಳ ಅತ್ಯಾಚಾರ ಖಂಡಿಸಿ ಪ್ರತಿಭಟನೆ

1 min read

ದೇಶಾಧ್ಯಂತ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗೂ ದೌರ್ಜನ್ಯವನ್ನು ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ಸಂಘ ಹಾಗೂ ವಿವಿಧ ಸಂಘಟನೆ ಮತ್ತು ವಿವಿಧ ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ದೇಶಾಧ್ಯಂತ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗೂ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
ಇದೇ ವೇಳೆ ವಿವಿಧಸಂಘಟನೆಗಳ ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಸಾಥ್ ನೀಡಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!