May 20, 2024

MALNAD TV

HEART OF COFFEE CITY

ನಮೋ ಜೀಮ್ ವಿರೋಧಿಸಿ ಪ್ರತಿಭಟನೆ

1 min read

ಚಿಕ್ಕಮಗಳೂರು : ಆಜಾದ್ ಪಾರ್ಕ್ ನ ನಗರಸಭೆ ಸಂಕೀರ್ಣದಲ್ಲಿ ಹೊಸದಾಗಿ ನಿರ್ಮಿಸಿರುವ ಜೀಮ್ ಗೆ ಜೈಭೀಮ್ ವ್ಯಾಯಾಮ ಶಾಲೆ ಎಂದು ನಾಮಕರಣಕ ಮಾಡಬೇಕೆಂದು ಒತ್ತಾಯಿಸಿ ನಗರಸಭೆ ಹೊರಗೆ ದಲಿತ ಸಂಘಟನೆಗಳು ಪ್ರತಿಭಟನೆ ಮಾಡಿದ್ರೆ, ನಗರಸಭೆ ಸಭಾಂಗಣದ ಒಳಗೆ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ಮಾಡಿದರು.
ಆಜಾದ್ ಪಾರ್ಕ್ ನ ನಗರಸಭೆ ಸಂಕೀರ್ಣದಲ್ಲಿ ಹೊಸದಾಗಿ ನಿರ್ಮಿಸಿರುವ ಜಿಮ್ ಗೆ ನಗರಸಭೆ ಸಾಮಾನ್ಯ ಸಭೆಯಲ್ಲಿ ನಮೋ ಜೀಮ್ ಎಂದು ನಾಮಕರಣ ಮಾಡಲು ಸಭೆಯಲ್ಲಿ ನಿರ್ಣಾಯ ತೆಗೆದುಕೊಳ್ಳಲಾಯಿತು. ಆದರೆ ಜಿಮ್ ಗೆ ನಮೋ ಜಿಮ್ ಎಂದು ಹೆಸರು ಇಡಬಾರದೆಂದು ನಗರಸಭೆ ಸಭಾಂಗಣದಲ್ಲಿ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದ್ರೆ, ಇತ್ತ ನಗರಸಭೆ ಹೊರಗಡೆ ದಲಿತ ಸಂಘಟನೆಗಳು ಜಿಮ್ ಗೆ ಜೈಭೀಮ್ ವ್ಯಾಯಾಮ ಶಾಲೆ ಎಂದು ನಾಮಕರಣ ಮಾಡಬೇಕೆಂದು ಪ್ರತಿಭಟನೆ ನಡೆಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!