May 1, 2024

MALNAD TV

HEART OF COFFEE CITY

ಗ್ಯಾಸ್ ಸಿಲಿಂಡರ್ ಬೆಲೆಯ ಏರಿಕೆ ವಿರೋಧಿಸಿ ಪ್ರತಿಭಟನೆ

1 min read

ದಿನ ನಿತ್ಯ ಏರುತ್ತಿರುವ ಗ್ಯಾಸ್ ಸಿಲಿಡಂರ್‌ನ ಬೆಲೆಯನ್ನು ನಿಯಂತ್ರಿಸುವಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಆಜಾದ್ ಪಾರ್ಕ್ ವೃತ್ತದಲ್ಲಿ ಸೌದೆಯಲ್ಲಿ ಅಡುಗೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!