May 14, 2024

MALNAD TV

HEART OF COFFEE CITY

ಪಿಯು ಕಾಲೇಜಿನಲ್ಲೂ ಸ್ಕಾರ್ಫ್ ವಿರುದ್ಧ ಪ್ರತಿಭಟನೆ

1 min read

ಕೊಪ್ಪ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸುವುದನ್ನು ವಿರೋಧಿಸಿ ಎಬಿವಿಪಿ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಧರಿಸಿಕೊಂಡು ಹೋಗಿ  ಪ್ರತಿಭಟಿಸಿದ್ದಾರೆ.

ಇದರಿಂದ ಸಮವಸ್ತ್ರ ಮೂಲ ಉದ್ದೇಶ ಉಲ್ಲಂಘನೆಯಾಗುತ್ತಿದೆ. ಈ ವಿಚಾರ ಪ್ರಾಂಶುಪಾಲರಾದ ಲಕ್ಷ್ಮೀನಾರಾಯಣ್ ಅವರ ಗಮನಕ್ಕೆ ತಂದರೇ, ವರು ಸ್ಕಾರ್ಫ್ ಧರಿಸಲಿ, ನೀವು ಕೇಸರಿ ಶಾಲು ಧರಿಸಿಕೊಂಡು ಬನ್ನಿ ಎಂದು ಉಡಾಫೆಯ ಉತ್ತರವನ್ನು ನೀಡುತ್ತಾರೆ ಎಂದು ಎಬಿವಿಪಿ ಮುಖಂಡ ಪ್ರಜ್ವಲ್ ಪತ್ರಿಕಾ ಪ್ರಕಟಣೆಯಲ್ಲಿ ದೂರಿದ್ದಾರೆ.ಪ್ರಾಂಶುಪಾಲರು ಎಚ್ಚೆತ್ತು ಸರಿಯಾದ ರೀತಿಯಲ್ಲಿ ಸಮವಸ್ತ್ರ ಮೂಲ ಉದ್ದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು ಇಲ್ಲದಿದ್ದರೇ ಮುಂದಿನ ದಿನದಲ್ಲಿ ಹೋರಾಟ ರೂಪಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!