April 29, 2024

MALNAD TV

HEART OF COFFEE CITY

ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

1 min read

ಚಿಕ್ಕಮಗಳೂರು : ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿ ವಿರೋಧಿ ನೀತಿಯನ್ನು ವಿರೋಧಿಸಿ ಹಾಗೂ ಪ್ರಥಮ ವರ್ಷದ ಕಾಲೇಜು ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಪೂರ್ಣ ಪ್ರಮಾಣದಲ್ಲಿ ಕಡಿಮೆಗೊಳಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪದವಿ ಕಾಲೇಜಿನಲ್ಲಿ ಇಂದಿಗೂ ಶೇಕಡಾ 50 ರಷ್ಟು ಪಠ್ಯ ಮುಗಿಯದೆ ಇದ್ದರು, ಆಗಸ್ಟ್ 30 ರಂದು ಕಾಲೇಜು ಮುಗಿಸಿ ಸೆಪ್ಟೆಂಬರ್ 7 ರಂದು ಪರೀಕ್ಷೆ ನಡೆಸುವಂತೆ ಆದೇಶ ನೀಡಿದ್ದು ಇದು ವಿದ್ಯಾರ್ಥಿಗಳ ವಿರೋಧಿ ನೀತಿಯಾಗಿದೆ. ಅಲ್ಲದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಹೋರಾಟದಿಂದಾಗಿ ಪ್ರಥಮ ವರ್ಷದ ಕಾಲೇಜು ವಿದ್ಯಾರ್ಥಿಗಳ ಪರೀಕ್ಷ ಶುಲ್ಕವನ್ನು 300 ರು ಕಡಿಮೆ ಮಾಡಿದ್ದು ಅದನ್ನು ಪೂರ್ಣ ಪ್ರಮಾಣದಲ್ಲಿ ಕಡಿಮೆ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!