May 17, 2024

MALNAD TV

HEART OF COFFEE CITY

ಸದಾಶಿವ ಆಯೋಗ ಹಾಗೂ ಕಾಂತರಾಜ್ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

1 min read

ಚಿಕ್ಕಮಗಳೂರು: ಸದಾಶಿವ ಆಯೋಗ ಹಾಗೂ ಕಾಂತರಾಜ್ ವರದಿ ಜಾರಿಗೊಳಿಸಲು ಒತ್ತಾಯಿಸಿ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಬಹುಜನ ಸಮಾಜವಾದಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬಿಎಸ್ ಪಿ ಜಿಲ್ಲಾಧ್ಯಕ್ಷ ಕೆ.ಟಿ ನೇತೃತ್ವದಲ್ಲಿ ಧರಣಿ ನಡೆಸಿದ ನೂರಾರು ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಬೇಕು, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಲಾಯಿತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!