May 15, 2024

MALNAD TV

HEART OF COFFEE CITY

ಸೂಕ್ತ ಪ್ಯಾಕೇಜ್ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

1 min read

ಮಂಡ್ಯ : ಸರ್ಕಾರ ಸೂಕ್ತ ಪ್ಯಾಕೇಜ್ ನೀಡಬೇಕು ಅಂತ ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸ್ ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ಉಂಟಾಗಿದೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಬಳಿ ಕರ್ನಾಟಕ ಜನಶಕ್ತಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ಕಾಲಿ ಚೀಲಕ್ಕೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರನ್ನು ಪ್ರತಿಕೃತಿ ದಹಿಸಲು ಅನುಮತಿ ಪಡೆದಿಲ್ಲ ಎಂದು ಸ್ಥಳದಲ್ಲಿ ಇದ್ದ ಪೊಲೀಸರು ತಡೆದರು.  ಈ ವೇಳೆ ಸ್ಥಳದಲ್ಲಿ ಮಹಿಳಾ ಪೊಲೀಸ್ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಪ್ರತಿಭಟನೆ ಹತ್ತಿಕ್ಕುತ್ತುದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

 

Credits:

Music : latest 2020 6 different no copyright news background music, royalty free (black mart)

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!