May 3, 2024

MALNAD TV

HEART OF COFFEE CITY

ರಾಹುಲ್, ಪ್ರಿಯಾಂಕಾ ಸೋನಿಯಾರನ್ನ ಜನ ನಾಯಕರು ಎನ್ನಲು ಸಾಧ್ಯವಿಲ್ಲ ಬಿ.ಜೆ.ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ

1 min read

ಚಿಕ್ಕಮಗಳೂರು : ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ, ನರೇಂದ್ರ ಮೋದಿಯವರನ್ನ ಲೀಡರ್ ಎಂದು ಒಪ್ಪಿಕೊಳ್ಳಬಹುದು. ಆದರೆ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಹಾಗೂ ಸೋನಿಯಗಾಂಧಿಯನ್ನ ಲೀಡರ್ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ರಾಹುಲ್ ಗಾಂಧಿ-ಸೋನಿಯಾಗಾಂಧಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

 ಕಾಂಗ್ರೆಸ್ಸಿನವರು ಕೇರಳದಲ್ಲಿ ಕಮ್ಯುನಿಷ್ಟರನ್ನ ವಿರೋಧಿಸಿ, ತಮಿಳುನಾಡು, ಪ.ಬಂಗಾಳದಲ್ಲಿ ಅವರ ಜೊತೆ ಹೊಂದಾಣಿಕೆ ಮಾಡಿಕೊಳ್ತಾರೆ. ಕಾಂಗ್ರೆಸ್‌ನದ್ದು ನಿರ್ದಿಷ್ಟತೆ ಇಲ್ಲದ ಎಡಬಿಡಂಗಿತನ ಅಂತ ಲೇವಡಿ ಮಾಡಿದ್ದಾರೆ. ಅವರು ಕುಟುಂಬದ ನಾಯಕತ್ವವನ್ನ ಒಪ್ಪಿಕೊಳ್ಳಬೇಕೆಂದು ಬಯಸುತ್ತಾರೆ, ಆದರೆ, ಜನ ಒಪ್ಪಲ್ಲ. ಕಾಂಗ್ರೆಸ್‌ಗೆ ರಾಷ್ಟ್ರಮಟ್ಟದಲ್ಲಿ ಜನನಾಯಕತ್ವ ಇಲ್ಲ. ಆ ಪಕ್ಷ ಮುಳುಗುತ್ತಿರುವ ಹಡಗು, ಅಲ್ಲಿರೋದು ಕುಟುಂಬ ನಾಯಕತ್ವ ಮಾತ್ರ ಅಂತ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!