ಕಾಫಿನಾಡಲ್ಲಿ ಮಳೆಯ ಆರ್ಭಟ
1 min readಕಾಫಿನಾಡು ಚಿಕ್ಕಮಗಳೂರು ನಗರದಲ್ಲಿ ಇಂದು ಮಳೆಯ ಆರ್ಭಟ ಜೋರಾಗಿಯೇ ಇದೆ. ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆ ನಗರದ ಚರಂಡಿಗಳು ಹಾಗೂ ರಸ್ತೆಗಳು ಸಂಪೂರ್ಣ ಭರ್ತಿಯಾಗಿ ಹರಿದು ಸಂಚಾರ ಅಸ್ಥವ್ಯಸ್ಥವಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g