April 29, 2024

MALNAD TV

HEART OF COFFEE CITY

ಮಳೆಯ ಅಬ್ಬರಕ್ಕೆ ಧರೆಗುರುಳಿದ ಗುಡ್ಡಗಳು ಅಪಾರ ಪ್ರಮಾಣದ ನಷ್ಟ

1 min read

ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಮುಂದುವರೆದ ಮಳೆಯ ಅಬ್ಬರದಿಂದ ಜಿಲ್ಲೆಯ ಕೆಲವೆಡೆ ರಸ್ತೆ ಬದಿಯ ಗುಡ್ಡಗಳು ಕುಸಿದಿದೆ. ಕೊಪ್ಪ ತಾಲೂಕಿನ ಗುಡ್ಡೆತೋಟ ರಾಜ್ಯ ಸಮೀಪ ಮಣ್ಣು ಕುಸಿತಗೊಂಡಿದ್ದು, ಹೆದ್ದಾರಿಯ ಮೇಲೆ ಮಣ್ಣು ಬಿದ್ದಿದೆ.. ಕೊಪ್ಪ ತಾಲೂಕಿನ ಕೊಗ್ರೆ ಹತ್ತಿರ ಮಣ್ಣು ಕುಸಿತದಿಂದ ಬಸರಿಕಟ್ಟೆ-ಕೊಗ್ರೆ ಮಾರ್ಗದ ಸಂಚಾರ ಬಂದಾಗಿದೆ. ಮೂಡಿಗೆರೆ ತಾಲೂಕಿನ ಬಕ್ಕಿ, ಹೆಸ್ಗಲ್, ಕೊಟ್ಟಿಗೆಹಾರದಲ್ಲಿ ಮನೆಗಳಿಗೆ ಹಾನಿಯುಂಟಾಗಿದೆ. ಬಿರುಗಾಳಿ ಸಹಿತ ಮಳೆ ಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

 

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ, https://www.youtube.com/channel/UCmBISI2sn_0gamb44UFj-vQ

 

Credits:

Music : latest 2020 6 different no copyright news background music, royalty free (black mart)

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!