May 13, 2024

MALNAD TV

HEART OF COFFEE CITY

ಖಾಸಗಿ ದೇವಾಲಯಗಳ ನೋಂದಣಿ ಕಡ್ಡಾಯ : ಉಪವಿಭಾಗಾಧಿಕಾರಿ

1 min read

ಚಿಕ್ಕಮಗಳೂರು : ಧಾರ್ಮಿಕ ದತ್ತಿ ಇಲಾಖೆಗೆ ಒಳಪಡದ ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಒಂದು ತಿಂಗಳೊಳಗೆ ಕಡ್ಡಾಯವಾಗಿ ನೋಂಡಣಿ ಮಾಡಿಸಿಕೊಳ್ಳಲೇಬೇಕು ಎಂದು ಉಪ ವಿಭಾಗಧಿಕಾರಿ ಡಾ|| ಹೆಚ್.ಎಲ್ ನಾಗರಾಜ್ ಹೇಳಿದ್ದಾರೆ.

2015 ಧಾರ್ಮಿಕ ಇಲಾಖೆಯ ನೂತನ ಕಾಯ್ದೆ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ನಿಗದಿತ ನಮೂನೆಯನ್ನು ತಹಶಿಲ್ದಾರ್ ತಾಶಿಲ್ದರ್ ಕಛೇರಿಯಲ್ಲಿ ಪಡೆದು ಅರ್ಜಿ ಸಲ್ಲಿಸಿ ತಮ್ಮ ದೇವಾಲಯಗಳ ಆಸ್ತಿ ಇನ್ನಿತರೆ ಚಟುವಟಿಕೆಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಬೇಕು. ತಪ್ಪಿದ್ದಲ್ಲಿ ನಾವೇ ಭೇಟಿ ನೀಡಿ ಪರಿಶೀಲಿಸುತ್ತೇವೆ ಎಂದು ಉಪವಿಭಾಗಧೀಕಾರಿಗಳು ತಿಳಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!