May 14, 2024

MALNAD TV

HEART OF COFFEE CITY

ಛಾಯಾಗ್ರಾಹಕರನ್ನು ಫ್ರಂಟ್ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಕೋ-ವ್ಯಾಕ್ಸಿನ್ ನೀಡಲು ಮನವಿ

1 min read

ಚಿಕ್ಕಮಗಳೂರು : ಛಾಯಾಗ್ರಾಹಕರಿಗೆ ಫ್ರಂಟ್‌ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಕೋ-ವ್ಯಾಕ್ಸಿನ್ ಹಾಕಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಚಿಕ್ಕಮಗಳೂರು ಜಿಲ್ಲಾ ಛಾಯಾಗ್ರಾಹಕ ಸಂಘದ ವತಿಯಿಂದ ಮನವಿ ಪತ್ರ ನೀಡಲಾಯಿತು.

18 ವರ್ಷ ಮೇಲ್ಪಟ್ಟ ಜಿಲ್ಲೆಯ ಎಲ್ಲಾ ಛಾಯಾಗ್ರಾಹಕರನ್ನು ಫ್ರಂಟ್‌ಲೈನ್ ವಾರಿರ‍್ಸ್ ಎಂದು ಪರಿಗಣಿಸಿ ಕೋ-ವ್ಯಾಕ್ಸಿನ್ ಹಾಕಿಸಬೇಕೆಂದು ಜಿಲ್ಲಾಧಿಕಾರಿಗಳನ್ನು ಜಿಲ್ಲಾ ಹಾಗೂ ತಾಲೂಕು ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ರು. ಇದೇ ವೇಳೆ ಜಿಲ್ಲಾಧ್ಯಂತ ಇರುವ ಛಾಯಾಗ್ರಾಹಕರ ಪಟ್ಟಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.

ಈ ವೇಳೆ ಸಂಘದ ಅಧ್ಯಕ್ಷರಾದ ಬಿ.ಕೆ. ಜಯಕುಮಾರ್, ಕಾರ್ಯದರ್ಶಿ ಕಿಶೋರ್, ತಾಲೂಕು ಅಧ್ಯಕ್ಷರು ರೇಣುಕಪ್ಪ, ತಾಲೂಕು ನಿರ್ದೇಶಕರಾದ ಸುನೀಲ್,  ವಿನಯ್ ಸಿ.ಡಿ ಉಪಸ್ಥಿತರಿದ್ದರು

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

 

Credits:

Music : latest 2020 6 different no copyright news background music, royalty free (black mart)

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!