ಸಾಧಕ ಛಾಯಾಚಿತ್ರಗ್ರಾಹಕರ ಆಯ್ಕೆ
1 min readಚಿಕ್ಕಮಗಳೂರು : ಕರ್ನಾಟಕ ಛಾಯಚಿತ್ರ ಗ್ರಾಹಕರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿರುವ 3 ದಿನಗಳ ಅಂತರಾಷ್ಟ್ರೀಯ ವಸ್ತುಪ್ರದರ್ಶನ ಸಮಾರಂಭದಲ್ಲಿ ಜಿಲ್ಲೆಯ ಮತ್ತು ತಾಲೂಕಿನ ಛಾಯಚಿತ್ರ ಸಾಧಕರನ್ನು ಸನ್ಮಾನಿಸಲು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಛಾಯಚಿತ್ರ ಗ್ರಾಹಕರ ಸಂಘದ ಅಧ್ಯಕ್ಷ ಜಯಚಂದ್ರ ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g