April 28, 2024

MALNAD TV

HEART OF COFFEE CITY

ರೋಮಾಂಚನ ಮೂಡಿಸಿದ ಜೋಡೆತ್ತುಗಳ ಓಟ ಸ್ಪರ್ಧೆ

1 min read

ಚಿಕ್ಕಮಗಳೂರು : ಜನಸಾಮಾನ್ಯರಿಗೆ ಬೇಜಾರಾದ್ರೆ ಸಿನಿಮಾ, ಆಟ, ಟೂರು ಅದು-ಇದು ಅಂತೆಲ್ಲಾ ಸುತ್ತಾಡ್ತಾರೆ. ಆದ್ರೆ, ವರ್ಷಪೂರ್ತಿ ಹೊಲಗದ್ದೆಗಳಲ್ಲಿ ಗಾಣದೆತ್ತುಗಳಂತೆ ದುಡಿಯೋ ಮೂಕಪ್ರಾಣಿಗಳೇನು ಮಾಡಬೇಕು. ಅದಕ್ಕಾಗಿ, ಹೊಲ-ಗದ್ದೆಗಳಲ್ಲಿ ಉಳುಮೆ ಕಾರ್ಯಗಳೆಲ್ಲಾ ಮುಗಿದ ನಿಮಿತ್ತ ಚಿಕ್ಕಮಗಳೂರಿನಲ್ಲಿ ಎತ್ತುಗಳಿಗಾಗಿಯೇ ಜೋಡೆತ್ತಿನ ಗಾಡಿ ಸ್ಪರ್ಧೆ ಏರ್ಪಡಿಸಿದ್ರು. ರಾಜ್ಯದ ಮೂಲೆಮೂಲೆಗಳಿಂದ ಬಂದು ಯುದ್ಧಕ್ಕೆ ಸನ್ನದ್ಧರಾದ ಸೈನಿಕರಂತಿದ್ದ ಎತ್ತುಗಳು ನೋಡುಗರ ಮನಸೆಳೆದ್ವು. ಚಿಕ್ಕಮಗಳೂರಿನ ತೇಗೂರಿನಲ್ಲಿ ನಡೆದ 17ನೇ ವರ್ಷದ ಜೋಡೆತ್ತಿನ ಗಾಡಿ ಸ್ಪರ್ಧೆ ಗ್ರಾಮದಲ್ಲಿ ಹಬ್ಬದ ವಾತಾವರಣವನ್ನೆ ನಿರ್ಮಿಸಿತ್ತು…..

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!