ಸಿದ್ದರಾಮಯ್ಯ ಕ್ಷಮೆಯಾಚನೆಗೆ ಒತ್ತಾಯ
1 min readಚಿಕ್ಕಮಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದಲಿತ ಸಮುದಾಯವನ್ನು ಅವಮಾನಿಸಿರುವುದನ್ನು ಖಂಡಿಸಿ ಬಿ.ಜೆ.ಪಿ ಪಕ್ಷದ ಎಸ್.ಸಿ ಮೋರ್ಚಾದ ವತಿಯಿಂದ ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಬೃಹತ್ ಮೆರವಣಿಗೆಯನ್ನು ನಡೆಸಲಾಯಿತು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g