ಸಿದ್ದರಾಮಯ್ಯನ ಸರ್ಟಿಫಿಕೇಟ್ ಬೇಕಾಗಿಲ್ಲ : ಸಿ.ಟಿ. ರವಿ
1 min readಚಿಕ್ಕಮಗಳೂರು : ಭಾರತದ ಪ್ರಧಾನಿ ಆಫ್ರಿಕಾ, ಆಸ್ಟ್ರೇಲಿಯಾ, ಅಮೇರಿಕ ಎಲ್ಲಿಗೆ ಹೋದ್ರು ಮೋದಿ…ಮೋದಿ… ಅಂತಾರೆ, ಸಿದ್ದರಾಮಯ್ಯನವರ ಹೆಸರನ್ನ ಪಾಕಿಸ್ತಾನದಲ್ಲಿ ಯಾರಾದರೂ ಹೇಳಬಹುದು ಅಷ್ಟೆ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ ಸಿದ್ದು ವಿರುದ್ಧ ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g