May 15, 2024

MALNAD TV

HEART OF COFFEE CITY

ಶಿವರಾತ್ರಿ ಅಂಗವಾಗಿ ವಿಶೇಷ ಶಿವ ದರ್ಶನ

1 min read

ಚಿಕ್ಕಮಗಳೂರು : ಬಸವನಹಳ್ಳಿಯಲ್ಲಿರುವ ಪ್ರಜಾಪೀತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ಮಾರ್ಚ್ 11 ಗುರುವಾರ ಬೆಳಗ್ಗೆ 8-30 ಕ್ಕೆ ಶಿವಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ ಎಂದು ಬ್ರಹ್ಮಕುಮಾರಿ ಜಿಲ್ಲಾ ಸಂಚಾಲಕರಾದ ಬ್ರಹ್ಮಕುಮಾರಿ ಭಾಗ್ಯಕ್ಕ ಹೇಳಿದ್ರು.

ಅವರು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತ, ಶಿವನ ಜನ್ಮದಿನೋತ್ಸವದ ಅಂಗವಾಗಿ ಅಂದು ಸಂಜೆ 4 ಗಂಟೆಗೆ ನಗರದ ಭೋಳರಾಮೇಶ್ವರ ದೇವಸ್ಥಾನದ ಆವರಣದಲ್ಲಿ ತ್ರಿಕಾಲ ದರ್ಶನ, ಚೈತನ್ಯ ಶಿವಶಕ್ತಿ ದರ್ಶನ, ವಿಶೇಷ ಶಿವನ ದರ್ಶನ, ಶಿವ ಅವತರಣೆಯ ಅನುಭೂತಿ ಆಯೋಜಿಲಾಗಿದೆ, ಎಲ್ಲಾ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!