May 17, 2024

MALNAD TV

HEART OF COFFEE CITY

ಜೂನ್ 26 ರಂದು ರಾಜ್ಯ ಮಟ್ಟದ ಜಾನಪದ ಯುವಜನ ಮೇಳ

1 min read

ಚಿಕ್ಕಮಗಳೂರು : ಪಂತಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಹಾಗೂ ಪತಂಜಲಿ ಕರ್ನಾಟಕ ಜಾನಪದ ಕಲಾ ಕೇಂದ್ರ ಇವರುಗಳ ಸಂಯುಕ್ತಾಶ್ರಯದಲ್ಲಿ ಜೂನ್ 26 ರಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ರಾಜ್ಯ ಮಟ್ಟದ ಜಾನಪದ ಯುವಜನಮೇಳವನ್ನು ಆಯೋಜಿಸಲಾಗಿದೆ ಎಂದು ಪಂತಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಹಾಗೂ ಪತಂಜಲಿ ಕರ್ನಾಟಕ ಜಾನಪದ ಕಲಾ ಕೇಂದ್ರದ ಜಿಲ್ಲಾಧ್ಯಕ್ಷ ಎಸ್.ಬಿ. ರಾಮಚಂದ್ರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪಂತಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಹಾಗೂ ಪತಂಜಲಿ ಕರ್ನಾಟಕ ಜಾನಪದ ಕಲಾ ಕೇಂದ್ರದ 25 ನೇ ವರ್ಷದ ಬೆಳ್ಳಿ ಹಬ್ಬ ಹಾಗೂ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ 100 ಜಾನಪದ ಯುವಜ ಮೇಳಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳ ಅಭಿಯಾನವನ್ನು ಕಲಾವಿದರ ಸಂಘ ಸಂಸ್ಥೆಗಳ ಸಹಕಾರದಿಂದ ನಡೆಸಲಾಗುವುದೆಂದು ಹೇಳಿದರು.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!