ನಾಡಪ್ರಭು ಕೆಂಪೇಗೌಡರ 513 ನೇ ಜಯಂತಿ 2 years ago admin ಚಿಕ್ಕಮಗಳೂರು : ಜಿಲ್ಲಾಡಳಿತದವತಿಯಿಂದ ನಾಡಪ್ರಭು ಕೆಂಪೇಗೌಡರವರ ಜಯಂತಿಯನ್ನು ಕುವೆಂಪು ಕಲಾಮಂದಿರ ದಲ್ಲಿ ಸರಳವಾಗಿ ಆಚರಿಸಲಾಯಿತು.