ಜಿಲ್ಲಾಡಳಿತದಿಂದ ಬಾಬಾ ಸಾಹೇಬರ ಪರಿನಿರ್ವಾಣ ದಿನ ಆಚರಣೆ 2 years ago admin ಚಿಕ್ಕಮಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ರವರ 65 ನೇ ಪರಿನಿರ್ವಾಣ ದಿನವನ್ನು ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಆಚರಿಸಲಾಯಿತು