ಪರಿಷತ್ ಸ್ಥಾನಕ್ಕೆ ಎಂ.ಕೆ ಪ್ರಾಣೇಶ ನಾಮಪತ್ರ ಸಲ್ಲಿಕೆ 2 years ago admin ಚಿಕ್ಕಮಗಳೂರು : ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಬಿ.ಜೆ.ಪಿ ಪಕ್ಷದ ಅಭ್ಯರ್ಥಿಯಾಗಿ ಎಂ.ಕೆ. ಪ್ರಾಣೇಶ್ ನಾಮ ಪತ್ರ ಸಲ್ಲಸಿದರು.