ಪ್ರಾದೇಶಿಕ ಪಕ್ಷಗಳಿಗೆ ಭವಿಷ್ಯವಿಲ್ಲ 3 years ago admin ಕರ್ನಾಟಕದಲ್ಲಿ ನಮಗೆ ಮಿಶ್ರ ಫಲಿತಾಂಶ ಸಿಕ್ಕಿದೆ, ಇವಿಎಂ ದೂರಲ್ಲ, ಜನರ ತೀರ್ಪನ್ನ ಸ್ವಾಗತಿಸುತ್ತೇವೆ ಎಂದು ಶಾಸಕ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.