May 21, 2024

MALNAD TV

HEART OF COFFEE CITY

ಹಿಂದಿ ಹೇರಿಕೆ ವಿರೋಧಿಸಿ ಕಪ್ಪು ಪಟ್ಟಿ ಪ್ರದರ್ಶನ

1 min read

ಚಿಕ್ಕಮಗಳೂರು: ಹಿಂದಿ ದಿವಸ ಆಚರಿಸುವುದನ್ನು ವಿರೋಧಿಸಿ ಮತ್ತು ಆಡಳಿತದಲ್ಲಿ ಹಿಂದಿಯನ್ನು ಬಲವಂತವಾಗಿ ಹೇರುತ್ತಿದೆ ಎಂದು ಆರೋಪಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಆಜಾದ್ ಪಾರ್ಕ್ ವೃತ್ತದಲ್ಲಿ ಕನ್ನಡ ಪರ ಸಂಘಟನೆಗಳು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!