May 2, 2024

MALNAD TV

HEART OF COFFEE CITY

ಚಾಲಕನ ನಿಯಂತ್ರಣ ತಪ್ಪಿ ಎರಡು ವಾಹನಗಳು ಒಂದೇ ಸ್ಥಳದಲ್ಲಿ ಪಲ್ಟಿ

1 min read

 

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಒಂದೇ ಸ್ಥಳದಲ್ಲಿ ಎರಡು ವಾಹನಗಳು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಎರಡು ವಾಹನಗಳು ಪಲ್ಟಿಯಾಗಿವೆ, ಬಣಕಲ್ ಸಮೀಪದ ಹೇಮಾವತಿ ನದಿಗೆ ಸೇರುವ ಹಳ್ಳಕ್ಕೆ ಶಿಫ್ಟ್ ಹಾಗೂ ಇನೋವಾ ಕಾರು ಪಲ್ಟಿಯಾಗಿವೆ. ಇನೋವಾ ಕಾರು ಪುತ್ತೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿತ್ತು, ಎರಡು ಕಾರಿನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ‌. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!