May 6, 2024

MALNAD TV

HEART OF COFFEE CITY

ನವೋದಯ ಶಾಲೆಯಲ್ಲಿ ಮತ್ತೆ 38 ಜನರಿಗೆ ಕೊರೊನಾ ದೃಢ, 107 ಕ್ಕೇರಿದ ಸೋಂಕಿತರ ಸಂಖ್ಯೆ

1 min read

 

ಚಿಕ್ಕಮಗಳೂರು : ಮತ್ತೆ ನವೋದಯಾ ವಿದ್ಯಾಲಯದಲ್ಲಿ ಕೊರೋನಾ ಸ್ಫೋಟಗೊಂಡಿದ್ದು ಮತ್ತೆ ಸೋಮವಾರ 38 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ

ನಾಲ್ಕು ದಿನದಲ್ಲಿ ಒಂದೇ ವಸತಿ ಶಾಲೆಯಲ್ಲಿ 107 ಕೇಸ್ ಗಳು ಪತ್ತೆಯಾಗಿದ್ದು ಇಂದು 30 ವಿದ್ಯಾರ್ಥಿಗಳು, ಮೂವರು ಶಿಕ್ಷಕರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ

ನಿನ್ನೆ 69 ಕೇಸ್ ಪತ್ತೆಯಾಗಿದ್ದು ಸೋಮವಾರ ಮತ್ತೆ 38 ಕೇಸ್ ಪತ್ತೆಯಾಗಿದ್ದು 94 ವಿದ್ಯಾರ್ಥಿಗಳು, 13 ಶಿಕ್ಷಕರರು ಸೇರಿದಂತೆ 107 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ

ಮೊದಲು ಶಿಕ್ಷಕರಿಗೊಬ್ಬರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು.ನಂತರ 418 ವಿಧ್ಯಾರ್ಥಿಗಳು, ಸಿಬ್ಬಂದಿ ಗಳ ಸ್ವ್ಯಾಬ್ ಅನ್ನು ಆರೋಗ್ಯ ಇಲಾಖೆ ಪಡೆದುದ್ದು418 ರಲ್ಲಿ 107 ಪಾಸಿಟಿವ್ ಕೇಸ್ ಬಂದಿದೆ

ಈಗಾಗಲೇ ಜವಾಹರ್ ನವೋದಯ ವಿದ್ಯಾಲಯ ಸೀಲ್ ಡೌನ್ ಮಾಡಲಾಗಿದ್ದು ಕೊರೋನಾ ಪತ್ತೆಯಾದವರಲ್ಲಿ ಯಾವುದೇ ಲಕ್ಷಣಗಳಿಲ್ಲದೇ ಇರುವುದು ತಿಳಿದು ಬಂದುದ್ದು ವಸತಿ ಶಾಲೆಯಲ್ಲಿಯೇ ಎಲ್ಲರಿಗೂ ಕ್ವಾರಂಟೈನ್ ಮಾಡಲಾಗಿದ್ದು ಸ್ಥಳದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!