May 3, 2024

MALNAD TV

HEART OF COFFEE CITY

ರಾಜ್ಯ ಸರ್ಕಾರ ಹಠಮಾರಿ ದೋರಣೆಯನ್ನು ಬಿಟ್ಟು ಸಾರಿಗೆ ನೌಕರರ ಸಂಘದ ಬಳಿ ಮಾತುಕತೆ ನಡೆಸಬೇಕು

1 min read

ಚಿಕ್ಕಮಗಳೂರು : ರಾಜ್ಯದಲ್ಲಿ 3 ದಿನಗಳಿಂದ ಕೆ.ಎಸ್.ಆರ್.ಟಿ.ಸಿ ನೌಕರರು ರಾಜ್ಯಾದ್ಯಂತ ಮುಷ್ಕರವನ್ನು ನಡೆಸುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ, ಗ್ರಾಮೀಣ ಪ್ರದೇಶದ ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಕೂಡಲೇ ತನ್ನ ಹಟ ಮಾರಿತನದ ದೋರಣೆಯನ್ನು ಬಿಟ್ಟು ಸಾರಿಗೆ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಬಿಕ್ಕಟ್ಟನ್ನು ಇತ್ಯಾರ್ಥ ಪಡಿಸಬೇಕೆಂದು ಜೆ.ಡಿ.ಎಸ್ ರಾಜ್ಯ ಉಪಾಧ್ಯಕ್ಷ ಹೆಚ್.ಹೆಚ್. ದೇವರಜ್  ಒತ್ತಾಯಿಸಿದರು.

ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ. ಬಡ ಜನರು ಬೆಲೆ ಏರಿಕೆಯ ಸಂಕಷ್ಟಕ್ಕೆ ಸಿಲುಕಿ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಬೆಲೆ ಏರಿಕೆಯನ್ನು ತಡೆಯುವಲ್ಲಿ ವಿಫಲವಾಗಿದ್ದು, ಜನ ವಿರೋಧಿ ಆಡಳಿತ ನಡೆಸುತ್ತಿರುವುದು ಖಂಡನೀಯ ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!