May 15, 2024

MALNAD TV

HEART OF COFFEE CITY

ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

1 min read

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಚಾಲಕ ಸಾನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದಾಸರಹಳ್ಳಿ ಗೇಟ್ ಬಳಿ ನಡೆದಿದೆ. ಕಡೂರು ತಾಲೂಕಿನ ಗರ್ಜೆ ನಿವಾಸಿ 24 ವರ್ಷದ ಶಶಿಕುಮಾರ್ ಮೃತ ದುರ್ದೈವಿ. ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಶಶಿಕುಮಾರ್ ಸಾವನಪ್ಪಿದ್ದಾನೆ. ಈ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!