ಪವಾಡ ಸದೃಶವಾಗಿ ಬದುಕಿದ ಯುವಕರು
1 min readಮೂಡಿಗೆರೆ : ಭಾರಿ ಮಳೆ ಹಿನ್ನೆಲೆ ದಾರಿಕಾಣದೇ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಆಗಿ ನಾಲ್ವರು ಯುವಕರು ಪವಾಡಸದೃಶ ರೀತಿಯಲ್ಲಿ ಬದುಕುಳಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನೀರ್ ಗಂಡಿ ಬಳಿ ನಡೆದಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g