May 3, 2024

MALNAD TV

HEART OF COFFEE CITY

ಆಕ್ಸಿಜನ್ ಸಿಲಿಂಡರ್ ಕೊರತೆ ಇಲ್ಲ, ತಾಂತ್ರಿಕ ಸಮಸ್ಯೆ ಇದೆ ಬಗೆಹರಿಸುತ್ತೇವೆ. ಡಾ|| ಡಿ.ಸುಧಾಕರ್

1 min read

ಚಿಕ್ಕಮಗಳೂರು : ಬೆಂಗಳೂರಿನಲ್ಲಿ ಯುವಕ ಆಕ್ಸಿಜನ್ ಇಲ್ಲದೇ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೃಂಗೇರಿಯಲ್ಲಿ ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.

ಒಂದೆರಡು ಪ್ರಕರಣಗಳು ಆಗಿರಬಹುದು, ನಾನು ಇಲ್ಲ ಅಂತ ಹೇಳಲ್ಲ. ಇದೇ ರೀತಿ ಪ್ರಕರಣಗಳು ಹೆಚ್ಚಾದರೆ ಆಕ್ಸಿಜನ್ ಬಹಳಷ್ಟು ಬೇಕಾಗುತ್ತೆ. ಸದ್ಯ ಎಸ್ಟಿಮೇಟ್ ಮಾಡಿರೋದು 1200-1500 ಮೆಟ್ರಿಕ್ ಟನ್ ಅಕ್ಸಿಜನ್. ಕೇಂದ್ರ ಸರ್ಕಾರ ಸದ್ಯದ ಪರಿಸ್ಥಿತಿಗೆ 300 ಮೆಟ್ರಿಕ್ ಟನ್ ಅಲಾಟ್ ಮಾಡಿದೆ. ರಾಜ್ಯದಲ್ಲಿ ಸಾವಿರಾರು ನರ್ಸಿಂಗ್ ಹೋಮ್ ಗಳಿವೆ. ಸಣ್ಣ ನರ್ಸಿಂಗ್ ಹೋಮಲ್ಲಿ ಸಣ್ಣ ಸಿಲಿಂಡರ್ ಇಟ್ಕೊಂಡು ಟ್ರೀಟ್ಮೆಂಟ್ ಮಾಡೋರು ಇದ್ದಾರೆ. ಸಣ್ಣ ಸಿಲಿಂಡರ್ ಇದ್ರೆ ಮೂರು ಬಾರಿ ಚೇಂಜ್ ಮಾಡ್ಬೇಕಾಗುತ್ತೆ. ಈ ರೀತಿಯ ನ್ಯೂನತೆಗಳಿವೆ, ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ಲಿಕ್ವಿಡ್ ಪ್ಲಾಂಟ್ಸ್ ಇರುವಂತಹ ಆಸ್ಪತ್ರೆಗಳು ಆಗಬೇಕು. ನಮ್ಮ ಸರ್ಕಾರ ಎಲ್ಲವನ್ನು ಬಗೆಹರಿಸುವ ವಿಶ್ವಾಸವಿದೆ ಎಂದು ಹೇಳಿದ್ರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!