May 7, 2024

MALNAD TV

HEART OF COFFEE CITY

ಅವರು ನಮ್ಮವರಲ್ಲ…!

1 min read

ಚಿಕ್ಕಮಗಳೂರು : ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಗೂಂಡಗಿರಿ ನಡೆಸಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಯುವ ಘಟಕದ ಮುಖಂಡರು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಇತ್ತಿಚೆಗೆ ನಡೆದ ಜಿಲ್ಲಾ ಯುವ ಘಟಕದ ಸಭೆಯಲ್ಲಿ ನಿತಿನ್ ಎಂಬುವವರ ಬೆಂಬಲಿಗರಿಂದ ನಡೆದ ಘರ್ಷಣೆಯ ಬಗ್ಗೆ ಸ್ಪಷ್ಟನೆ ನೀಡಿದ ಅವರು, ನಿತಿನ್ ಪೂರ್ವ ನಿಯೋಜಿತವಾಗಿ ಸಭೆಯಲ್ಲಿ ಗೂಂಡಗಳನ್ನು ಕರೆದು ಕೊಂಡು ಬಂದು, ಮೂಖಂಡರ ಮೇಲೆ ಹಲ್ಲೆ ನಡೆಸಿದ್ದಾರೆ. ಇವರ್ಯಾರು ಕಾಂಗ್ರೆಸ್ ಕಾರ್ಯಕರ್ತರಲ್ಲ, ಹಲ್ಲೆ ನಡೆಸಿದವರನ್ನು ಪೊಲೀಸ್ ಇಲಾಖೆ ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!