ಮಂಜುನಾಥನಿಗೆ ಉಯ್ಯಿಲು : ಅಂಗರಕ್ಷಕರಿಗೆ ಮೊರೆ
1 min readಚಿಕ್ಕಮಗಳೂರು : ಕಾಫಿನಾಡ ನಗರಸಭೆ ಅಧ್ಯಕ್ಷರು ಹಾಗೂ ಸದಸ್ಯರ ಹಗ್ಗಜಗ್ಗಾಟ ಸದ್ಯಕ್ಕೆ ತಣ್ಣಗಾಗುವಂತೆ ಕಾಣ್ತಿಲ್ಲ. ಒಬ್ಬರ ಮೇಲೋಬ್ಬರು ದೂರು ನೀಡಿ ಪ್ರಕರಣ ದಾಖಲಾದ ಬೆನ್ನಲ್ಲೆ ಅಭಿವೃದ್ಧಿ ಆಡಳಿತದ ವಿವಾದ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಬಾಗಿಲು ಬಡಿದಿದೆ. ಇದು ನಗರಸಭೆಯ ಕಥೆ-ವ್ಯಥೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g