April 28, 2024

MALNAD TV

HEART OF COFFEE CITY

ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ, ಮಳೆಯಿಂದ ಜನ ಜೀವನ ಅಸ್ತವ್ಯಸ್ತ

1 min read

  1. ಚಿಕ್ಕಮಗಳೂರು : ಮುಂಗಾರು ಆರಂಭವಾದಾಗಿನಿಂದಲೂ ದಕ್ಷಿಣ ಕನ್ನದ ಜಿಲ್ಲೆಯ ಭಾಗದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಆದರೆ ಇದೀಗ ರಾಜ್ಯದ ಬಹುತೇಕ ಕಡೆ ಮುಂಗಾರು ಚುರಕು ಪಡೆದಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಅದೇ ರೀತಿ ರೀತಿ ಇಂದು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಮೂಡಿಗೆರೆ, ಕಳಸ, ಕೊಪ್ಪ‌, ಎನ್.ಆರ್‌.ಪುರ, ಶೃಂಗೇರಿ ತಾಲೂಕಿನಾದ್ಯಂತ ಇಂದು ಮುಂಜಾನೆಯಿಂದಲೂ ಭಾರೀ ಮಳೆ  ಸುರಿಯುತ್ತಲೇ ಇದೆ. ಅದರಲ್ಲೂ ಭಾರೀ ಮಳೆ ಹಿನ್ನೆಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್‌ನಲ್ಲಿ ವಾಹನ ಸವಾರರ ಪಾಡಂತೂ ಹೇಳತೀರದಾಗಿದೆ. ಇನ್ನು ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!