May 19, 2024

MALNAD TV

HEART OF COFFEE CITY

ಬುಲೆರೋ_ಬೈಕ್ ನಡುವೆ ಢಿಕ್ಕಿ ಇಬ್ಬರ ದುರ್ಮರಣ

1 min read

ಚಿಕ್ಕಮಗಳೂರು: ತಾಲೂಕಿನ ದೇವರಹಳ್ಳಿ ಕ್ರಾಸ್ ಸಮೀಪ ಬುಲೆರೋ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿದ್ದು ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು ಮೊತ್ತೋರ್ವನ ಸ್ಥಿತಿ ಗಂಭೀರವಾಗಿದೆ.ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಬೈಕ್‌ನಲ್ಲಿದ್ದ ಮೂವರ ಪೈಕಿ ಇಬ್ಬರು ತಿಪಟೂರು ಮೂಲದವರು ಎಂದು ತಿಳಿದುಬಂದಿದ್ದು ಮತ್ತೋರ್ವ ಅರಸೀಕೆರೆ ವಾಸಿ ಎಂದು ಪೊಲೀಸರು ತಿಳಿಸಿದ್ದು ಮೃತಪಟ್ಟವರ ಹೆಸರು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಬುಲೆರೋ ಚಾಲಕ ಅಪಘಾತ ಸಂಭವಿಸುತ್ತಿದ್ದoತೆ ಸ್ಥಳದಿಂದ ಪರಾರಿಯಾಗಿದ್ದು ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!