May 4, 2024

MALNAD TV

HEART OF COFFEE CITY

ಕೊರೊನಾ ಸೋಂಕಿಗೆ ವೇದಾ ಕೃಷ್ಣಮೂರ್ತಿ ಸಹೋದರಿ ಬಲಿ

1 min read

ಭಾರತದ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಸಹೋದರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದರೆ, ಕಡೂರು ಪಟ್ಟಣದ 40 ವರ್ಷದ ವತ್ಸಲಾ ಸಾವನಪ್ಪಿದದಾರೆ, ಚಿಕ್ಕಮಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವತ್ಸಲಾ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ, ಕಳೆದ 10 ದಿನದ ಹಿಂದಷ್ಟೇ ವೇದಾ ಕೃಷ್ಣಮೂರ್ತಿ ತಾಯಿ ಕೂಡ ಸಾವನ್ನಪ್ಪಿದ್ದರು, ಕೊರೊನಾ ಸೋಂಕಿಗೆ ಚೆಲುವಾಂಭ (63) ಬಲಿಯಾಗಿದ್ದರು, 10 ದಿನದ ಅಂತರದಲ್ಲಿ ವೇದಾ ತಾಯಿ-ಸಹೋದರಿ ಕೊರೊನಾಗೆ ಬಲಿಯಾಗಿದ್ದಾರೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!