May 8, 2024

MALNAD TV

HEART OF COFFEE CITY

ಆಗಸ್ಟ್ 1 ರಂದು ವೀರಶೈವ-ಲಿಂಗಾಯಿತರ ಪ್ರತಿಭಟನೆ

1 min read

ಚಿಕ್ಕಮಗಳೂರು : ವೀರಶೈವ- ಲಿಂಗಾಯಿತ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸಬೇಕೆಂದು ಆಗ್ರಹಿಸಿ ಆಗಸ್ಟ್ 1 ರಂದು ಎಲ್ಲಾ ಜಿಲ್ಲಾ ಕೇಂದ್ರ ಸೇರಿದಂತೆ, ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದೆಂದು ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ಪದಾಧಿಕಾರಿಗಳು ಹೇಳಿದರು.

ವಿರಶೈವ-ಲಿಂಗಾಯಿತ ಸಮುದಾಯವನ್ನು ರಾಜ್ಯ ಸರ್ಕಾರವು ಇತರೇ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಿದ್ದರು, ಕೇಂದ್ರ ಸರ್ಕಾರವು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸದಿರುವುದು ದುರುದೃಷ್ಟಕರ. ಆಗಸ್ಟ್ 1 ರಂದು ವೀರಶೈವ- ಲಿಂಗಾಯಿತ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸಬೇಕೆಂದು ಆಗ್ರಹಿಸಿ ಎಲ್ಲಾ ಜಿಲ್ಲಾ ಕೇಂದ್ರ ಸೇರಿದಂತೆ, ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದೆಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!