May 19, 2024

MALNAD TV

HEART OF COFFEE CITY

ಒಬಿಸಿ ಸ್ಥಾನ ನೀಡುವಂತೆ ವೀರಶೈವ- ಲಿಂಗಾಯಿತರ ಹೋರಾಟ

1 min read

ಚಿಕ್ಕಮಗಳೂರು : ವೀರಶೈವ- ಲಿಂಗಾಯಿತ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ ಹೋರಾಟ ನಡೆಸಲಾಗಿದ್ದು, ಅದರಂತೆ ಜಿಲ್ಲಾ ಕೇಂದ್ರದಲ್ಲೂ ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾ ಸಭಾದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ವಿರಶೈವ-ಲಿಂಗಾಯಿತ ಸಮುದಾಯವನ್ನು ರಾಜ್ಯ ಸರ್ಕಾರವು ಇತರೇ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಿದ್ದರು, ಕೇಂದ್ರ ಸರ್ಕಾರವು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸಬೇಕೆಂದು ಆಗ್ರಹಿಸಿ ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಮೆರವಣಿಗೆ ನಡೆಸಿ, ಆಜಾದ್ ಪಾರ್ಕ್ ವೃತ್ತದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!