April 28, 2024

MALNAD TV

HEART OF COFFEE CITY

ಸಂಚಾರಿ ವಿಜಯ್ ಅಗಲಿಕೆಗೆ ಗ್ರಾಮಸ್ಥರ ಕಂಬನಿ

1 min read

ಚಿಕ್ಕಮಗಳೂರು : ರಾಷ್ಟ್ರ ಪ್ರಶಸ್ತಿ ವಿಜೇತ, ಬೆಸ್ಟ್ ಆಕ್ಟರ್, ನಾನು ಅವನಲ್ಲ ಅವಳು ಖ್ಯಾತಿಯ ಸಂಚಾರಿ ವಿಜಯ್ ಬದುಕಿನ ಪಯಣ ಮುಗಿಸಿದ್ದಾರೆ. ಎಂತಹ ರೋಲ್ ಕೊಟ್ರು ಸೈ ಎನ್ನುವ ಹಾಗೇ ಪಾತ್ರ ಮಾಡ್ತಿದ್ದ ನಟ ವಿಜಯ್, ಭಾನುವಾರ ರಾತ್ರಿ ಬೈಕ್ ಅಪಘಾತದಲ್ಲಿ ತೀವ್ರ ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅವರು ಕೊನೆಗೂ ಸಾವು ಬದುಕಿನ ಹೋರಾಟದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಬೆಸ್ಟ್ ಆಕ್ಟರ್ಗೆ ಹುಟ್ಟು ಬೆಳೆದಿದ್ದ ಗ್ರಾಮದಲ್ಲೂ ಗೆಳೆಯರು, ಗ್ರಾಮಸ್ಥರು ಕಂಬಿನಿ ಮಿಡಿದಿದ್ದಾರೆ

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ, https://www.youtube.com/channel/UCmBISI2sn_0gamb44UFj-vQ

 

 

Credits: Music : Very emotional Sad flute for Poet No Copyright issue Free music #backgroundmusic #copyrightsound (240p)

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!