May 19, 2024

MALNAD TV

HEART OF COFFEE CITY

ಧಾರಾಕಾರ ಮಳೆಗೆ ಗೋಡೆ ಕುಸಿತ; ವ್ಯಕ್ತಿ ಸಾವು

1 min read

ಚಿಕ್ಕಮಗಳೂರು: ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಗೋಡೆ ಕುಸಿದು ವ್ಯಕ್ತಿ ಓರ್ವ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಮಚ್ಚೇರಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕಡೂರು ತಾಲೂಕಿನಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಈ ಘಟನೆ ಸಂಭವಿಸಿದೆ. ಲಚ್ಚಾನಾಯ್ಕ (80) ಮೃತ ವ್ಯಕ್ತಿ. ಕಳೆದ ರಾತ್ರಿ ಲಚ್ಚಾನಾಯ್ಕ ಎಂಬುವವರು ಶೌಚಾಲಯಕ್ಕೆ ತೆರಳುವ ವೇಳೆ ಧಾರಾಕಾರ ಮಳೆಗೆ ಗೋಡೆ ಕುಸಿದು ಬಿದಿದ್ದರ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!