May 19, 2024

MALNAD TV

HEART OF COFFEE CITY

ಬೈಕ್ ಮೇಲೆ ಹರಿದ ಅಗ್ನಿಶಾಮಕ ದಳ ವಾಹನ, ಮಹಿಳೆ ಸಾವು

1 min read

 

ಕೊಪ್ಪ: ಬೈಕ್ ಮೇಲೆ ಅಗ್ನಿ ಶಾಮಕದಳದ ವಾಹನ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪಲಪ್ಪಿದ ಘಟನೆ ಕೊಪ್ಪ ಪಟ್ಟಣ ಮುಖ್ಯರಸ್ತೆಯಲ್ಲಿ ನಡೆದಿದೆ.

ಶನಿವಾರ ಪಟ್ಟಣದ ದ್ಯಾವೇಗೌಡ ವೃತ್ತದಿಂದ ವಾಟರ್ ಟ್ಯಾಂಕ್ ವೃತ್ತದ ಕಡೆ ಸಾಗುತ್ತಿದ್ದ ಅಗ್ನಿ ಶಾಮಕದ ದಳದ ವಾಹನದ ಹಿಂಬದಿ ಚಕ್ರಕ್ಕೆ ಸ್ಕೂಟಿಯಲ್ಲಿದ್ದ ಮಹಿಳೆ ಸಿಲುಕಿ‌ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರನ್ನು ಮುಮ್ತಾಜ್ (46) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕೊಪ್ಪ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!